ಯಾರ್ಯಾರು ಬೆನ್ನಿಗೆ ಇರಿದು ಆಟ ಆಡಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ ಎಂದ ವಿಜಯೇಂದ್ರ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
Video Published On: Friday, Jun 19, 2026, 04:09 [IST]


Click it and Unblock the Notifications