By : Oneindia Kannada Video Team
Published : March 30, 2018, 12:00

ಶೃಂಗೇರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ಬಗ್ಗೆ ಮಾತನಾಡಿದ ಸಿ ಎಂ ಇಬ್ರಾಹಿಂ

ಕಾಂಗ್ರೆಸ್ ಮುಖಂಡ ವಿಧಾನಪರಿಶದ್ ಸದಸ್ಯ ಬಿಜೆಪಿ ಮುಖಂಡ ಸಿ ಟಿ ರವಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಪ್ಪು ಜಯಂತಿ ಆಚರಣೆ ವಿಷಯದ ಕುರಿತ ಮಾತನಾಡಿದ ಇಬ್ರಾಹಿಂ ಶೃಂಗರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ಬಗ್ಗೆ ಕೂಡ ಮಾತನಾಡಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!