By : Oneindia Kannada Video Team
Published : February 06, 2017, 04:47

ಸಿ ಎಂ O.Pannerselvam, ಪಿ ಎಂ ಮೋದಿ ನಡುವೆ ಸೌಹಾರ್ದ ಸಂಬಂಧ

ದುರಾದೃಷ್ಟವಂತ ಮುಖ್ಯಮಂತ್ರಿ ಎಂದೇ ಕರೆಯಲ್ಪಡುವ ಓ ಪನ್ನೀರ್ ಸೆಲ್ವಂ ಜಯಾ ನಿಧನದ ನಂತರ ಮೂರನೇ ಬಾರಿಗೆ ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ನಂತರ ಪನ್ನೀರ್ ಸೆಲ್ವಂ ಮತ್ತು ಪ್ರಧಾನಿಯ ಬಾಂಧವ್ಯ ದಿ���ದಿಂದ ದಿನಕ್ಕೆ ವೃದ್ದಿಯಾಯಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!