By : Oneindia Kannada Video Team
Published : March 17, 2018, 03:50

ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಸಿ ಎಂ ಸಿದ್ದರಾಮಯ್ಯ

'ಅಭಿವೃದ್ಧಿ ಹೊಂದಿರುವ ದಕ್ಷಿಣ ಭಾರತ ಅತೀ ಹೆಚ್ಚು ತೆರಿಗೆ ಕಟ್ಟುತ್ತಿದ್ದರೂ ಕೇಂದ್ರದಿಂದ ಅದಕ್ಕೆ ಸಿಗುವ ಅನುದಾನ ಮಾತ್ರ ತೀರಾ ಕಡಿಮೆ. ಇದು ಮಲತಾಯಿ ಧೋರಣೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!