By : Oneindia Kannada Video Team
Published : December 27, 2016, 12:44

ಸಿಎಂ ಸಿದ್ದರಾಮಯ್ಯನವರು ಆಪ್ತ ಸಹಾಯಕನಿಂದ ಶೂ ಧರಿಸಿಕೊಂಡರು

ವಿವಿಧ ಕಾರ್ಯಕ್ರಮ ಉದ್ಘಾಟನೆಗಾಗಿ ಮೈಸೂರಿಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರು ತಮ್ಮ ಆಪ್ತ ಸಹಾಯಕನಿಂದ ಶೂ ಧರಿಸಿಕೊಂಡ ಪ್ರಸಂಗ ಶನಿವಾರ ನಡೆಯಿತು. ಇನ್ನಷ್ಟು ಮಾಹಿತಿಗೆ ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!