• search
  • Live TV
By : Oneindia Video Kannada Team
Published : September 15, 2018, 11:14
Duration : 02:33

ಕರ್ನಾಟಕ ಬಿಜೆಪಿಗೆ ಉಡುಪಿಯಲ್ಲಿ ಸಣ್ಣ ನೀರಾವರಿ ಖಾತೆಯ ಸಚಿವ ಸಿ ಎಸ್ ಪುಟ್ಟರಾಜು ಓಪನ್ ಚಾಲೆಂಜ್

ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದಿ ಆಗಿ ಎಲ್ಲರೂ ಸರಕಾರದ ಅಸ್ಥಿರತೆಯ ಬಗ್ಗೆ ಮಾತನಾಡುವವರೇ, ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವೇ? ಆದರೆ, ಎಲ್ಲವೂ ಆಗುತ್ತಿರುವುದು ಮಾಧ್ಯಮಗಳಿಂದ ಎಂದು ಗೂಬೆ ಕೂರಿಸುವುದು ಮಾತ್ರ ಮಿಡಿಯಾಗಳ ಮೇಲೆ. ಸಮ್ಮಿಶ್ರ ಸರಕಾರದಲ್ಲಿ ತಾನು ಬಯಸಿದ ಖಾತೆ ಸಿಗಲಿಲ್ಲ ಎಂದು ದೇವೇಗೌಡರ ಕರೆಗೂ ನಾಟ್ ರೀಚೇಬಲ್ ಆಗಿದ್ದ ಸಣ್ಣ ನೀರಾವರಿ ಖಾತೆಯ ಸಚಿವ ಸಿ ಎಸ್ ಪುಟ್ಟರಾಜು, ಕೇಸರಿ ಬೆಲ್ಟ್ ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ಷರಸಃ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!