By: Oneindia Kannada Video Team
Published : May 23, 2017, 04:18

ಎಚ್ ಡಿ ಕುಮಾರಸ್ವಾಮಿಯವರಿಗೆ ಎಚ್ಚರಿಕೆ ಕೊಟ್ಟ ಸಿ ಟಿ ರವಿ

Subscribe to Oneindia Kannada

ಬಿಜೆಪಿ ನಾಯಕರು ದಲಿತರ ಮನೆಗಳಿಗೆ ಹೋಗಿ ಹೋಟೆಲ್ ನಿಂದ ಊಟ ತರಿಸಿ, ಮಾಡಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಸಿಟ್ಟಾಗಿರುವ ಶಾಸಕ ಸಿಟಿ ರವಿ, ಅವರು ಸುಮ್ಮನಿದ್ದರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!