• search
  • Live TV
By : Oneindia Video Kannada Team
Published : August 20, 2019, 01:00
Duration : 02:02

Cabinet Expansion:ಸೋಲಿಲ್ಲದ ಸರದಾರನಿಗೆ ಅನ್ಯಾಯ ಮಾಡಿದ ಬಿಜೆಪಿ..? | S Angara

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಮಂತ್ರಿಗಿರಿ ಪಟ್ಟ ದಕ್ಕದಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 7 ಶಾಸಕರನ್ನು ಕೊಟ್ಟರೂ ಜಿಲ್ಲೆಗೆ ಮಂತ್ರಿ ಭಾಗ್ಯ ಸಿಕ್ಕಿಲ್ಲ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!