By: Oneindia Kannada Video Team
Published : March 21, 2017, 12:26

ಕೇಬಲ್ ಸಂಪರ್ಕಕ್ಕೆ 130ಕ್ಕಿಂತ ಹೆಚ್ಚು ಶುಲ್ಕ ನೀಡುವಂತಿಲ್ಲ!

Subscribe to Oneindia Kannada

ಕೇಬಲ್ ಟಿವಿ ಮಾಫಿಯ ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. 100 ಟಿವಿ ಚಾನೆಲ್‌ ವೀಕ್ಷಿಸುವ ಸೌಲಭ್ಯ ನೀಡಿದಲ್ಲಿ 130 ರು ಶುಲ್ಕ ಮಾತ್ರ ವಿಧಿಸಬೇಕು. ಅದಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಗೃಹ ಸಚಿವ ಜಿ. ಪರಮೇಶ್ವರ್‌ ವಿಧಾನಪರಿಷತ್ತಿನಲ್ಲಿ ಸೋಮವಾರ ತಿಳಿಸಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!