By : Oneindia Kannada Video Team
Published : March 02, 2017, 01:32

ಕಾವೇರಿ ವಿವಾದಕ್ಕೆ ಕರ್ನಾಟಕ ಶಾಶ್ವತ ಪರಿಹಾರಕ್ಕೆ ಆಲೋಚಿಸಿದೆ

ದಶಕಗಳಿಂದಲೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವಿವಾದವನ್ನೆಬ್ಬಿಸಿಕೊಂಡೆ ಬಂದಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಸೂತ್ರವನ್ನು ಕರ್ನಾಟಕ ನೀಡಿದೆ. ಆದರೆ,ಇದನ್ನು ತಮಿಳುನಾಡು ಒಪ್ಪಬೇಕಷ್ಟೇ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!