By : Oneindia Kannada Video Team
Published : April 05, 2018, 01:08

ಕಾವೇರಿ ಜಲಮಂಡಳಿ ವಿವಾದ : ತಮಿಳುನಾಡು ರಾಜ್ಯದಾದ್ಯಂತ ಬಂದ್

ಕಾವೇರಿ ಜಲ ನಿರ್ವಹಣ ಮಂಡಳಿ ನಿರ್ಮಿಸುವಂತೆ ಒತ್ತಾಯಿಸಿ ಮತ್ತು ಮಂಡಳಿ ನಿರ್ಮಿಸಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಬಂದ್ ಗೆ ಡಿಎಂಕೆ ಮತ್ತು ತಮಿಳುನಾಡಿನ ಇನ್ನಿತರ ವಿಪಕ್ಷ ಸದಸ್ಯರು ಕರೆನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!