By: Oneindia Kannada Video Team
Published : May 25, 2017, 11:55

ಕಾವೇರಿ ನೀರು ಹಂಚಿಕೆಯಲ್ಲಿ ಕರ್ನಾಟಕದ ಸೋಲಿಗೆ ಕಾರಣ ಮತ್ತು ಪರಿಹಾರ

Subscribe to Oneindia Kannada

ಮಳೆ ಪ್ರಮಾಣವನ್ನು ಅಳೆಯುವುದರಲ್ಲಿ ಮೂರು ವಿಭಾಗಗಳಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಎಂದು ವಿಂಗಡಿಸಲಾಗಿದೆ. ಇದೀಗ ಇದರಿಂದ ಮಲೆನಾಡು ಪ್ರದೇಶವನ್ನು ಪ್ರತ್ಯೇಕವಾಗಿ ಮಾಡಬೇಕು ಎಂದು ರಾಜ್ಯ ಸರಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!