By : Oneindia Kannada Video Team
Published : February 16, 2018, 12:32

ಕಾವೇರಿ ವಿವಾದದ ತೀರ್ಪು : ಕರ್ನಾಟಕಕ್ಕೆ ಸಿಹಿ ಸುದ್ದಿ, ತಮಿಳುನಾಡಿಗೆ ಕಹಿ ಸುದ್ದಿ

ಕನ್ನಡಿಗರ ಜೀವನದಿ ಕಾವೇರಿ ಕನ್ನಡಿಗರ ಪಾಲಿಗೆ ಹೆಚ್ಚಾಗಿ ಒಲಿದಿದ್ದಾಳೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ನ್ಯಾಯಪೀಠ ನೀಡಿರುವ ತೀರ್ಪು- ತಮಿಳುನಾಡು ಪಾಲಿಗೆ ಕಹಿಯಾಗಿದ್ದರೆ, ಕರ್ನಾಟಕದ ಪಾಲಿಗೆ ಸಿಹಿಯಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ನ್ಯಾ ದೀಪಕ್ ಮಿಶ್ರಾ ಅವರು ಅಂತಿಮ ತೀರ್ಪು ಓದಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!