By : Oneindia Kannada Video Team
Published : February 16, 2018, 12:32

ಕಾವೇರಿ ವಿವಾದದ ಅಂತಿಮ ತೀರ್ಪು : ಟ್ವಿಟ್ಟರ್ ನಲ್ಲಿ ಶಾಂತಿ ಮಂತ್ರ ಪಠಣ

ನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಪ್ರಕಟವಾಗಿದೆ. ಕರ್ನಾಟಕಕ್ಕೆ ಹೆಚ್ಚುವರಿ ನೀರು ಸಿಕ್ಕಿದೆ. ಈ ಕುರಿತಂತೆ ಟ್ವಿಟ್ಟರ್ ಪ್ರತಿಕ್ರಿಯೆ ಇಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!