By : Oneindia Kannada Video Team
Published : April 03, 2018, 11:03
01:22
ಕಾವೇರಿಗಾಗಿ ತಮಿಳುನಾಡು ಸಿಎಂ, ಡಿಸಿಎಂ ಉಪವಾಸ ಸತ್ಯಾಗ್ರಹ!
ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆಗ್ರಹಿಸಿ ಚೆನ್ನೈನಲ್ಲಿ ಇಂದಿನಿಂದ ತಮಿಳು ನಾಡು ಮುಖ್ಯಮಂತ್ರಿ ಇ.ಕೆ.ಪಳನೀಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.