• search
  • Live TV
By : Oneindia Video Kannada Team
Published : January 11, 2019, 10:34
Duration : 01:33

ಸಿಬಿಐ ಸಮಗ್ರತೆ ಎತ್ತಿಹಿಡಿಯಲು ಪ್ರಯತ್ನಿಸಿದ್ದೆ: ಮೌನ ಮುರಿದ ವರ್ಮಾ

ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಸಿಬಿಐ ಮುಖ್ಯಸ್ಥರ ಹುದ್ದೆಯಿಂದ ತಮ್ಮನ್ನು ವಜಾಗೊಳಿಸುತ್ತಿದ್ದಂತೆಯೇ ಅಲೋಕ್ ವರ್ಮಾ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!