By : Oneindia Kannada Video Team
Published : April 03, 2018, 04:27

10ನೇ ತರಗತಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡದೇ ಇರಲು ಸಿ ಬಿ ಎಸ್ ಸಿ ನಿರ್ಧಾರ

ಸಿಬಿಎಸ್‌ಇ 10ನೇ ತರಗತಿ ಗಣಿತ ವಿಷಯದ ಮರುಪರೀಕ್ಷೆಯನ್ನು ನಡೆಸದಿರಲು ಸಿಬಿಎಸ್‌ಇ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತ ಹೇಳಿಕೆಯು ಇಂದು (ಏಪ್ರಿಲ್ 03) ಸಂಜೆ ಒಳಗೆ ಹೊರಬೀಳುವ ಸಾಧ್ಯತೆ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!