By: Oneindia Kannada Video Team
Published : March 06, 2017, 11:31

ಸರ್ಕಾರಿ ನೌಕರರಿಗೆ ಶೇ2ರಷ್ಟು ತುಟ್ಟಿ ಭತ್ಯೆ ಏರಿಕೆ ಸಾಧ್ಯತೆ

Subscribe to Oneindia Kannada

ಕೇಂದ್ರ ಸರ್ಕಾರವು ತುಟ್ಟಿ ಭತ್ಯೆಯನ್ನು ಶೇ. 2 ರಿಂದ 4 ರಷ್ಟು ಏರಿಕೆ ಮಾಡಲು ಚಿಂತಿಸುತ್ತಿದ್ದು, ಈ ಕುರಿತು ಮುಂದಿನ ತಿಂಗಳು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ತುಟ್ಟಿ ಭತ್ಯೆ ಹೆಚ್ಚಳವಾದರೆ 50 ಲಕ್ಷ ಸರ್ಕಾರಿ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಶೇ. 2 ರಷ್ಟು ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ಈ ವರ್ಷದ ಜನವರಿ 1 ರಿಂದ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!