By : Oneindia Kannada Video Team
Published : June 09, 2017, 06:51

ಭಾರತದ ಸೋಲಿಗೆ 5 ಕಾರಣಗಳು

ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಗುರುವಾರದ ಪಂದ್ಯದಲ್ಲಿ ಭಾರತ, ಶ್ರೀಲಂಕಾ ವಿರುದ್ಧ ತಲೆಬಾಗಿದೆ.
ಹಾಗಾದರೆ, ಈ ಪಂದ್ಯದಲ್ಲಿ ಭಾರತ ಎಡವಿದ್ದೆಲ್ಲಿ? ಮಾಡಿದ ತಪ್ಪುಗಳೇನು ಎಂಬುದರ ಸಂಕ್ಷಿಪ್ತ ವಿಶ್ಲೇಷಣೆ ಇಲ್ಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!