By: Oneindia Kannada Video Team
Published : June 05, 2017, 02:02

ಕೊಹ್ಲಿ ದಾಖಲೆ ಬ್ರಾಕ್ ಮಾಡಿದ ಆಮ್ಲಾ

Subscribe to Oneindia Kannada


ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಹಶೀಂ ಆಮ್ಲಾ ಅವರು ಮತ್ತೊಮ್ಮೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದಿದ್ದಾರೆ. ತ್ವರಿತಗತಿಯಲ್ಲಿ 25ನೇ ಶತಕ ದಾಖಲಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಚಾಂಪಿಯನ್ಸ್ ಟ್ರೋಫಿ 2017ರ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!