By: Oneindia Kannada Video Team
Published : June 01, 2017, 12:38

ಚಾಂಪಿಯನ್ಸ್ ಟ್ರೋಫಿ 2017 : ಇಂಗ್ಲೆಂಡ್-ಬಾಂಗ್ಲಾದೇಶ ನಡುವೆ ಮೊದಲ ಫೈಟ್

Subscribe to Oneindia Kannada

ಚಾಂಪಿಯನ್ಸ್ ಟ್ರೋಫಿಗೆ ಈಗಾಗಲೇ ಕ್ಷಣಗಣನೆ ಶುರುವಾಗಿದೆ. ನಾಳೆಯಿಂದ (ಗುರುವಾರ) ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ಸೆಣಸಲಿವೆ, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!