By : Oneindia Kannada Video Team
Published : June 02, 2017, 12:29

ಬಾಂಗ್ಲಾ ವನ್ನು ಬಗ್ಗು ಬಡಿದ ಇಂಗ್ಲೆಂಡ್

ಮಧ್ಯಮ ಕ್ರಮಾಂಕದ ಜೊ ರೂಟ್ ಅವರ ಆಕರ್ಷಕ ಶತಕದ ಸಹಾಯದಿಂದಾಗಿ, ಗುರುವಾರ ನಡೆದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ, ಬಾಂಗ್ಲಾದೇಶ ತಂಡದ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿತು, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!