By: Oneindia Kannada Video Team
Published : June 16, 2017, 05:18

ಬಾಂಗ್ಲಾ ವಿರುದ್ಧ ಗೆಲುವಿಗೆ ಧೋನಿ ನೀಡಿದ ಆ ಸಲಹೆಯೇ ಕಾರಣ

Subscribe to Oneindia Kannada

ಅನುಭವಿ ಆಟಗಾರ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಲಹೆಯೊಂದನ್ನು ತಕ್ಷಣಕ್ಕೆ ಅನುಷ್ಠಾನಕ್ಕೆ ತಂದಿದ್ದರಿಂದಲೇ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಜಯ ಗಳಿಸಲು ಸಾಧ್ಯವಾಗಿದ್ದು ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!