By : Oneindia Kannada Video Team
Published : June 14, 2017, 11:59

ಎಬಿಡಿ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಸ್ಟಾರ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರನ್ನು ಹಿಂದಿಕ್ಕಿದ್ದಾರೆ., ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!