By: Oneindia Kannada Video Team
Published : June 16, 2017, 12:21

ಎಬಿಡಿ ಏಕದಿನ ದಾಖಲೆ ಮುರಿದ ವಿರಾಟ್ ಕೊಹ್ಲಿ

Subscribe to Oneindia Kannada

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ತ್ವರಿತಗತಿಯಲ್ಲಿ 8,000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ನಾಯಕ ಎಬಿ ಡಿ ವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!