By: Oneindia Kannada Video Team
Published : June 28, 2017, 02:02

ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ

Subscribe to Oneindia Kannada

ಆಷಾಡ ಶುಕ್ರವಾರದ ವಿಶೇಷ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಚಾಮುಂಡಿಬೆಟ್ಟ ಸಕಲ ರೀತಿಯಲ್ಲೂ ಸಜ್ಜಾಗಿದೆ. ಜೂನ್ 30, ಜುಲೈ 7, ಜುಲೈ 14, ಜುಲೈ 21 ಹಾಗೂ ಚಾಮುಂಡೇಶ್ವರಿ ವರ್ಧಂತಿ ಜುಲೈ 16 ರಂದು ನಡೆಯಲಿದ್ದು, ಭಕ್ತರು ಸಮಾರೋಪಾದಿಯಲ್ಲಿ ಆಗಮಿಸುವುದರಿಂದ ಎಲ್ಲರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ದರ್ಶನ ಪಡೆಯಲು ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!