By: Oneindia Kannada Video Team
Published : July 19, 2017, 05:42

ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ದಾಖಲೆಯ ಮೊತ್ತ 64 ಲಕ್ಷ ಸಂಗ್ರಹ

Subscribe to Oneindia Kannada

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕಳೆದ 3 ವಾರ ವಿಶ್ವವಿಖ್ಯಾತ ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಖಲೆ ಗಳಿಕೆಯಾಗಿದೆ. ಈ ಬಾರಿ ಬರೋಬ್ಬರಿ 64 ಲಕ್ಷ ರುಪಾಯಿ ಸಂಗ್ರಹವಾಗಿ ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ಮೊತ್ತವಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಮೂರನೇ ಆಷಾಢ ಶುಕ್ರವಾರ ಹುಂಡಿಯಲ್ಲಿ 24 ಲಕ್ಷ ರುಪಾಯಿ ಸಂಗ್ರಹವಾಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!