By : Oneindia Kannada Video Team
Published : March 30, 2018, 12:01

ಮೋದಿ ಸರ್ಕಾರದ ವಿರುದ್ಧ ಹೊಸ ವರಸೆ ಶುರು ಮಾಡಿದ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿ ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡ ಟಿಡಿಪಿ(ತೆಲುಗು ದೇಶಂ ಪಕ್ಷ) ಇದೀಗ ಹೊಸ ವರಸೆ ಆರಂಭಿಸಿದೆ. ಆಂಧ್ರ ವಿಭಜನೆಯ ಸಮಯದಲ್ಲಿ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದರೆ ಬಹುಶಃ 15 ಕ್ಕೂ ಹೆಚ್ಚು ಹೆಚ್ಚುವರಿ ಕ್ಷೇತ್ರಗಳಲ್ಲಿ ಜಯಗಳಿಸುತ್ತಿದ್ದೆವು ಎನ್ನುವ ಮೂಲಕ ಬಿಜೆಪಿ ಮೇಲೆ ಮತ್ತೊಮ್ಮೆ ಗೂಬೆ ಕೂರಿಸಿದೆ!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!