By : Oneindia Kannada Video Team
Published : May 16, 2017, 06:01

ಚಾರ್ಮಾಡಿ ಘಾಟ್ ನಲ್ಲಿ ಬಸ್ ಅಪಘಾತ, 3 ಮಂದಿ ಸಾವು

ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳ ನೋಂದಣಿ ಇರುವ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!