• search
  • Live TV
By : Oneindia Video Kannada Team
Published : December 26, 2019, 11:10
Duration : 00:59

ಭಾರತ, ಶ್ರೀ ಲಂಕಾ ಪಂದ್ಯದ ಟಿಕೆಟ್ ರೇಟ್ ಎಷ್ಟು ಗೊತ್ತಾ..?

ಭಾರತ ಹಾಗೂ ಶ್ರೀಲಂಕಾ ನಡುವಣ ಟಿ-20 ಸರಣಿಗೆ ದಿನಗಣನೆ ಶುರುವಾಗಿದೆ. ಹೊಸ ವರ್ಷದ ಮೊದಲ ವಾರದಲ್ಲಿ ಮೂರು ಪಂದ್ಯಗಳ ಟಿ-20 ಸರಣಿ ಪೈಕಿ ಜನವರಿ 5 ರಂದು ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಎರಡನೇ ಪಂದ್ಯ ಇಂದೋರ್​ನ ಹೋಲ್ಕಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಜನವರಿ 7 ರಂದು ನಡೆಯಲಿರುವ ಈ ಪಂದ್ಯಕ್ಕೆ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಟಿಕೆಟ್ ದರವನ್ನು ಘೋಷಣೆ ಮಾಡಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!