By: Oneindia Kannada Video Team
Published : April 10, 2017, 01:22

ಚೆನ್ನೈ, ಅಣ್ಣಾ ಸಲೈ ರಸ್ತೆ ಭೂಕುಸಿತ, ಹೂತು ಹೋದ ಕಾರ್ ಮತ್ತೆ ಬಸ್

Subscribe to Oneindia Kannada

ಚೆನ್ನೈ, ಅಣ್ಣಾಸಾಲೈ ಪ್ರದೇಶದಲ್ಲಿ ಭಾನುವಾರ ಭೂ ಕುಸಿತ ಉಂಟಾಗಿದೆ. 25 ಪ್ರಯಾಣಿಕರಿದ್ದ ಸಾರಿಗೆ ಬಸ್ ಹಾಗೂ ಹೋಂಡಾ ಸಿಟಿ ಕಾರೊಂದು ನಡುರಸ್ತೆಯಲ್ಲಿ ಹೂತು ಹೋಗಿವೆ. ಇಂಥದ್ದೊಂದು ಘಟನೆಯನ್ನು ಕಂಡು ಸಾರ್ವಜನಿಕರು ಅಚ್ಚರಿಗೊಳಗಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!