ಅಣ್ಣಮ್ಮನಿಗೆ ಚೀಲದ ತುಂಬಾ ಚಿಲ್ಲರೆ ದಕ್ಷಿಣೆ ಹಾಕಿದ ಸಿಎಂ ಡಿಕೆಶಿ
ಸಿಎಂ ಡಿ ಕೆ ಶಿವಕುಮಾರ್ ಅವರು ಮೆಜೆಸ್ಟಿಕ್‌ನಲ್ಲಿರುವ ಬೆಂಗಳೂರಿನ ನಗರದೇವತೆ ಅಣ್ಣಮ್ಮ ದೇವಿಗೆ ಶುಕ್ರವಾರ (ಜೂ 5) ವಿಶೇಷ ಪೂಜೆ ಸಲ್ಲಿಸಿದರು. ದಿನೇಶ್ ಗುಂಡೂರಾವ್, ಶ್ರೀನಿವಾಸ್ ಮಾನೆ ಜತೆಗಿದ್ದರು.ಈ ಸಂದರ್ಭದಲ್ಲಿ ಸಣ್ಣ ಚೀಲವೊಂದರಲ್ಲಿ ದಕ್ಷಿಣೆ ತಂದು, ದೇವರಿಗೆ ಅರ್ಪಿಸಿದರು. ಜೊತೆಗೆ 500 ರೂ. ನೋಟನ್ನೂ ಇಟ್ಟರು, ವಿಶೇಷ ಪೂಜೆ ಸಲ್ಲಿಸಿದರು.
Video Published On: Friday, Jun 05, 2026, 12:48 [IST]


Click it and Unblock the Notifications