• search
  • Live TV
By : Oneindia Video Kannada Team
Published : September 09, 2020, 11:50
Duration : 01:31

ಮತ್ತೆ China ಗಡಿಯಲ್ಲಿ ದೊಣ್ಣೆ ಹಿಡಿದು ನಿಂತ ಚೀನಾ ಸೈನಿಕರು

ಭಾರತ-ಚೀನಾ ಪೂರ್ವ ಭಾಗದ ಲಡಾಖ್ ಗಡಿಯಲ್ಲಿ ಪರಿಸ್ಥಿತಿ ಕ್ಷಣಕ್ಷಣಕ್ಕೂ ಉದ್ವಿಗ್ನಗೊಳುತ್ತಿದೆ. ಉಭಯ ರಾಷ್ಟ್ರಗಳ ನಿಗದಿತ ಗಡಿ ರೇಖೆಯ ಉದ್ದಕ್ಕೂ ಚೀನಾದ ಸೈನಿಕರು ದೊಣ್ಣೆಗಳನ್ನು ಹಿಡಿದು ನಿಂತಿರುವ ಫೋಟೋ ಇದೀಗ ವೈರಲ್ ಆಗುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!