By: Oneindia Kannada Video Team
Published : January 16, 2017, 06:42

ಸಿಐಎಸ್​ಎಫ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

Subscribe to Oneindia Kannada

ಕರ್ತವ್ಯ ನಿರತ ಸಿಐಎಸ್​ಎಫ್ ಪೇದೆ ತನ್ನ ಬಳಿ ಇದ್ದ ಸರ್ವೀಸ್ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಪೇದೆ ಸುರೇಶ್ ಗಾಯಕ್ವಾಡ್ (32) ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!