By : Oneindia Kannada Video Team
Published : January 16, 2017, 02:17

ಬೆಂಗಳೂರು ಏರ್ಪೋರ್ಟಲ್ಲಿ ಸಿಐಎಸ್ಎಫ್ ಜವಾನ ಆತ್ಮಹತ್ಯೆ

ಸುರೇಶ್ ಗಾಯಕ್ವಾಡ್ ಎಂಬ ಸಿಐಎಸ್ಎಫ್ ಜವಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟವರ್ 7ರಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಘಟನೆಯ ನಂತರ ಏರ್ಪೋರ್ಟಲ್ಲಿ ಕೆಲಸಮಯ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!