ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೊಲಿಯೋ ಡ್ರಾಪ್ಸ್ ಹಾಕಿ ಖುಷಿ ಪಟ್ಟ CM DK
ದೇಶದಲ್ಲಿ ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಇಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.ಅನೇಕ ಮಕ್ಕಳಿಗೆ ಪಲ್ಸ್ ಪೊಲಿಯೋ ಡ್ರಾಪ್ಸ್ ಹಾಕಿದ್ರು.
Video Published On: Monday, Jun 29, 2026, 11:52 [IST]


Click it and Unblock the Notifications