ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ರಾಜ್ಯಕ್ಕಾಗಿ ಇಟ್ಟ ಬೇಡಿಕೆ ಏನೇನು?
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಭದ್ರತಾ ಮೂಲಸೌಕರ್ಯ ಹಾಗೂ ಪೊಲೀಸ್ ಇಲಾಖೆಯ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ ಮಾಡಿದರು.
Video Published On: Saturday, Jun 13, 2026, 11:55 [IST]


Click it and Unblock the Notifications