By : Oneindia Kannada Video Team
Published : March 14, 2017, 12:18

ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಸಾಧ್ಯತೆ ??

ರಾಜ್ಯದ ರೈತರನ್ನು ಸತತ ಬರಗಾಲ ಕಾಡುತ್ತಿದ್ದು , ಕೃಷಿಕರು ಪಡೆದ ಬೆಳೆಸಾಲವನ್ನು ಮನ್ನಾ ಮಾಡುವ ಸಾಧ್ಯತೆ ಇದೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ . 25 ಸಾವಿರ ರು. ವರೆಗೆ ಸಾಲ ಮನ್ನಾ ಮಾಡುವ ಚಿಂತನೆಯಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!