By : Oneindia Kannada Video Team
Published : July 19, 2017, 05:40

ಕರ್ನಾಟಕ ಕರಾವಳಿಯಲ್ಲಿ ನಿರಂತರವಾಗಿ ಸುರಿತಿದೆ ಬಾರಿ ಮಳೆ

ಸಾಮಾನ್ಯವಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ ಹೆಚ್ಚಾಗಿ ಮಳೆ ಸುರಿದರೂ ಈ ಬಾರಿಯ ಮುಂಗಾರಿನಲ್ಲಿ ಮಾತ್ರ ಅಷ್ಟಾಗಿ ಮಳೆ ಸುರಿದಿರಲಿಲ್ಲ. ಆದರೆ ಕಳೆದೆರಡು ದಿನಗಳಿಂದ ಮಂಗಳೂರು, ಕಾರವಾರ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆ ಬೀಳುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!