By : Oneindia Kannada Video Team
Published : February 16, 2017, 11:06

ವಿರಾಟ್ ಕೊಹ್ಲಿಯನ್ನು ಕಟ್ಟಿ ಹಾಕಲು ತಂತ್ರ ಮಾಡುತ್ತಿದೆ ಆಸ್ಟ್ರೇಲಿಯಾ

ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ಪಡೆ ಭಾರತಕ್ಕೆ ಸೋಮವಾರ(ಫೆಬ್ರವರಿ 13) ಆಗಮಿಸಿದೆ. ಫೆಬ್ರವರಿ 23ರಂದು ಪುಣೆಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಫೆಬ್ರವರಿ 16ರಂದು ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ಎ ವಿರುದ್ಧ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಪಂದ್ಯ ಅಭ್ಯಾಸ ಪಂದ್ಯವಾಡಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!