• search
  • Live TV
By : Oneindia Video Kannada Team
Published : April 20, 2021, 07:00
Duration : 02:20

RCB ಗೆ ಪೈಪೋಟಿ ಕೊಡೋಕೆ ರೆಡಿ ಆದ್ರು ಕೂಲ್ ಕ್ಯಾಪ್ಟನ್ ಧೋನಿ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಎಂಎಸ್ ಧೋನಿ ನೇತೃತ್ವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ ಧೊನಿ ಪಡೆ ಈಗ ಎರಡನೇ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!