By: Oneindia Kannada Video Team
Published : September 23, 2017, 06:05

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮುಂದುವರಿಕೆ

Subscribe to Oneindia Kannada

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ತೀವ್ರ ಕುತೂಹಲ ಮೂಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!