By: Oneindia Kannada Video Team
Published : April 19, 2017, 08:25

ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಬದಲು ಮತ್ತೊಬ್ಬರು ಹೊಸ ಬಾಸ್

Subscribe to Oneindia Kannada

ಮೂಲಗಳ ಪ್ರಕಾರ ತಿಳಿದುಬಂದಿರುವುದೇನೆಂದರೆ, ಡಿಸೆಂಬರ್ 31ರ ಹೊತ್ತಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಹೊಸ ಅಧ್ಯಕ್ಷರು ದೊರೆಯಲಿದ್ದು, ರಾಹುಲ್ ಗಾಂಧಿ ಅವರು ಉಪಾಧ್ಯಕ್ಷರಾಗಿಯೇ ಮುಂದುವರಿಯಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!