ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲ್ಲೋದು ಬಹುತೇಕ ಕನ್ಫರ್ಮ್
ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಕೂಡ ಸಾವಿರ ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ
Video Published On: Monday, May 04, 2026, 01:10 [IST]


Click it and Unblock the Notifications