By : Oneindia Kannada Video Team
Published : February 10, 2018, 03:47

ಮನಮೋಹನ್ ಸಿಂಗ್ ಅವರನ್ನ ನೋಡಿದರೆ ಅಂಬಿ ಅವರಿಗೆ ಪಾಪ ಅನ್ನಿಸುತ್ತಂತೆ

ದೇಶದಲ್ಲೇ ಕಾಂಗ್ರೆಸ್ ನಂಬರ್ ಒನ್ ಪಕ್ಷ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಈ ದೇಶಕ್ಕಾಗಿ ರಕ್ತ ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಪಾಲಿಗೆ ಭದ್ರಕೋಟೆ ಎಂದು ಭಾಷಣ ಆರಂಭಿಸಿದರು ಶಾಸಕ- ನಟ ಅಂಬರೀಶ್. ಹೊಸಪೇಟೆಯಲ್ಲಿ ಕಾಂಗ್ರೆಸ್ ಜನಾಶೀರ್ವಾದ ಸಭೆಯಲ್ಲಿ ರಾಹುಲ್ ಗಾಂಧಿ ಆಗಮನಕ್ಕೆ ಮುನ್ನ ಅವರು ಮಾತನಾಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!