By: Oneindia Kannada Video Team
Published : August 18, 2017, 06:37

ವಿಧಾನ ಪರಿಷತ್ ಸದಸ್ಯೆ ಜೊತೆ ಕಾಂಗ್ರೆಸ್ ನಾಯಕನ ಅನುಚಿತ ವರ್ತನೆ

Subscribe to Oneindia Kannada

ಸ್ವಾತಂತ್ರೋತ್ಸವದ ಸಮಾರಂಭದಲ್ಲಿ ಕೊಡಗಿನ ಕಾಂಗ್ರೆಸ್ ಮುಖಂಡರೊಬ್ಬ ಮಾಡಿಕೊಂಡ ಎಡವಟ್ಟು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲಾಡಳಿತ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಕುಮಾರ್ ಅವರು ತಮ್ಮ ಎಡಬಾಗದಲ್ಲಿ ಕುಳಿತಿದ್ದ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯರ ಕೈ ಮೇಲೆ ಕೈ ಹಾಕಿ ಸವರಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!