• search
  • Live TV
By : Oneindia Video Kannada Team
Published : February 18, 2020, 05:40
Duration : 01:19

CAA ಬಗ್ಗೆ ಮಾತನಾಡಿ ಅಂದ್ರೆ ಸಭೆಯನ್ನೇ ಬಿಟ್ಟು ಹೋದ ಸಿದ್ದರಾಮಯ್ಯ

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಕರ್ನಾಟಕ ವಿಧಾನಸಭೆಯ 2ನೇ ದಿನದ ಕಲಾಪ ಮಂಗಳವಾರ ನಡೆಯುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!