ದೇವೇಗೌಡ್ರಿಗೆ ಟಿಕೆಟ್ ಕೊಟ್ಟಿಲ್ಲ ಅಂದ್ರೆ ಬಿಜೆಪಿಗೆ ದೇವ್ರು ಒಳ್ಳೇದ್ ಮಾಡ್ತಾನಾ? ರವಿ ಗಣಿಗ ಪ್ರಶ್ನೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ ಡಿಎ ಟಿಕೆಟ್ ನೀಡದಿರುವುದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರನ್ನೂ ಕಡೆಗಣಿಸಿರುವ ವಿಚಾರವಾಗಿ ಕಾಂಗ್ರೆಸ್ ಶಾಸಕ ಗಣಿಗ ರವಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
Video Published On: Monday, Jun 08, 2026, 03:18 [IST]


Click it and Unblock the Notifications