By: Oneindia Kannada Video Team
Published : September 19, 2017, 05:32

ಕಾಂಗ್ರೆಸ್ ಮಾಜಿ ಶಾಸಕ ನೆಲ ನರೇಂದ್ರಬಾಬು ಅಕ್ಟೋಬರ್ 1ರಂದು ಬಿಜೆಪಿಗೆ

Subscribe to Oneindia Kannada

ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನರೇಂದ್ರಬಾಬು ಅವರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿದ್ದು, ಇದೇ ಅಕ್ಟೋಬರ್ 1ರಂದು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!