By: Oneindia Kannada Video Team
Published : April 18, 2017, 04:57

ಬಿಜೆಪಿಯನ್ನ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ರಣತಂತ್ರ

Subscribe to Oneindia Kannada

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯಸಿಂಗ್ ಅವರು ಇಂದು ರಾತ್ರಿ ನಗರಕ್ಕೆ ಆಗಮಿಸಲಿದ್ದು, 2018ರ ವಿಧಾನಸಭಾ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ರಾಜ್ಯದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಹಾಗೆ ಬಿಜೆಪಿಯನ್ನ ಮಟ್ಟ ಹಾಕುವುದು ಹೇಗೆ ಎಂದು ಕೂಡ ಚರ್ಚಿಸಲಿದ್ದಾರೆ


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!